ಯುವ ಆಟಗಾರನ ಜೊತೆ ವಿರಾಟ್ ಕಿರಿಕ್: ಕೊನೆಗೂ ತಪ್ಪೊಪ್ಪಿಕೊಂಡ ಕಿಂಗ್!

ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ನಡೆಯುತ್ತಿರುವ 4ನೇ ಟೆಸ್ಟ್‌ ಪಂದ್ಯದ ವೇಳೆ ವಿರಾಟ್‌ ಕೊಹ್ಲಿ ಮತ್ತು 19 ವರ್ಷದ ಸ್ಯಾಮ್ ಕಾನ್​​ಸ್ಟಸ್ ನಡುವೆ ಕಿತ್ತಾಟ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ವಿಷ ಸೇವಿಸಿದ ಯುವತಿ! ಅಷ್ಟಕ್ಕೂ ಆಗಿದ್ದೇನು? ಇಬ್ಬರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಂತೆ ಅಂಪೈರ್‌ಗಳು ಮತ್ತು ಇತರ ಆಟಗಾರರು ಮಧ್ಯಪ್ರವೇಶಿಸಿ ಜಗಳ ಬಿಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇಬ್ಬರ ನಡುವಿನ ಕಿತ್ತಾಟದ ವಿಡಿಯೋ ವೈರಲ್‌ ಆಗಿದೆ. ಸುದೀಪ್ ನಾಯಕ ನಟನಾಗಿ ನಟಿಸಿರುವ ಮ್ಯಾಕ್ಸ್ ಸಿನಿಮಾ ಡಿಸೆಂಬರ್ 25 ರಂದು ರಾಜ್ಯದಾದ್ಯಂತ … Continue reading ಯುವ ಆಟಗಾರನ ಜೊತೆ ವಿರಾಟ್ ಕಿರಿಕ್: ಕೊನೆಗೂ ತಪ್ಪೊಪ್ಪಿಕೊಂಡ ಕಿಂಗ್!