Virat Kohli: ಕಿಂಗ್ ಕೊಹ್ಲಿಗೆ ಶಾಕ್ ಕೊಟ್ಟ ಬಿಬಿಎಂಪಿ! ಏನಿದು ವಿಚಾರ?

ಬೆಂಗಳೂರು:- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ, ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ. ಜೈಲಿಂದ ರಿಲೀಸ್: ಸಿಟಿ ರವಿಗೆ ಭರ್ಜರಿ ಸ್ವಾಗತ, ಬೆಂಗಳೂರಿನಲ್ಲಿ ಕಾರ್ಯಕರ್ತರ ಸಂಭ್ರಮ! ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್‌ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ಬಾರ್ & ರೆಸ್ಟೋರೆಂಟ್‌ಗೆ ಬಿಬಿಎಂಪಿ ಬಿಸಿ ಮುಟ್ಟಿಸಿದೆ. ಅಗ್ನಿ ಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ ಎನ್‌ಒಸಿ ಪರವಾನಿಗೆ ಪಡೆಯದೇ ಕಾನೂನು ಉಲ್ಲಂಘನೆ ಮಾಡಿದ್ದಕ್ಕೆ … Continue reading Virat Kohli: ಕಿಂಗ್ ಕೊಹ್ಲಿಗೆ ಶಾಕ್ ಕೊಟ್ಟ ಬಿಬಿಎಂಪಿ! ಏನಿದು ವಿಚಾರ?