RCB ಪಂದ್ಯ ಗೆದ್ದ ಕೂಡಲೇ ಪತ್ನಿಗೆ ಕಾಲ್‌ ಮಾಡಿ ಸಂಭ್ರಮಿಸಿದ ವಿರಾಟ್‌ ಕೊಹ್ಲಿ: VIdeo Viral!

ಬೆಂಗಳೂರು: ವಿರಾಟ್‌ ಕೊಹ್ಲಿ (Virat kohli) ಸ್ಫೋಟಕ ಅರ್ಧಶತಕ ಮತ್ತು ಕೊನೆಯಲ್ಲಿ ಕಾರ್ತಿಕ್‌ (Dinesh Karthik), ಮಹಿಪಾಲ್‌ (Mahipal Lomror) ಅವರ ಸಿಕ್ಸರ್‌ ಬೌಂಡರಿ ನೆರವಿನಿಂದ ಆರ್‌ಸಿಬಿ (RCB) ತವರಿನಲ್ಲಿ ಪಂಜಾಬ್‌ ಕಿಂಗ್ಸ್‌ (Punjab Kings) ವಿರುದ್ಧ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದೆ. ಇದರ ಬೆನ್ನಲ್ಲೇ ಕೊಹ್ಲಿ ಅವರು ಮೈದಾನದಿಂದಲೇ ಪತ್ನಿ ಅನುಷ್ಕಾ ಶರ್ಮ ಅವರಿಗೆ ವಿಡಿಯೊ ಕರೆ ಮಾಡಿ ಮಾತನಾಡಿದ್ದಾರೆ. ಇದರ ಫೋಟೊ ಮತ್ತು ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ … Continue reading RCB ಪಂದ್ಯ ಗೆದ್ದ ಕೂಡಲೇ ಪತ್ನಿಗೆ ಕಾಲ್‌ ಮಾಡಿ ಸಂಭ್ರಮಿಸಿದ ವಿರಾಟ್‌ ಕೊಹ್ಲಿ: VIdeo Viral!