ಟೆಸ್ಟ್‌ ಸರಣಿ ಆರಂಭಕ್ಕೂ ಮುನ್ನ ಭಾರತದ ವೇಗಿಗೆ ಬ್ಯಾಟ್‌ ಗಿಫ್ಟ್‌ ಕೊಟ್ಟ ವಿರಾಟ್‌ ಕೊಹ್ಲಿ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಫಾಸ್ಟ್ ಬೌಲರ್‌ ಆಕಾಶ್‌ ದೀಪ್‌ಗೆ, ಟೀಮ್ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ತಮ್ಮ ಬ್ಯಾಟ್‌ ಗಿಫ್ಟ್‌ ಕೊಟ್ಟಿದ್ದಾರೆ. ಭಾರತದ ಟೆಸ್ಟ್‌ ಕ್ರಿಕೆಟ್‌ ತಂಡ ಸದ್ಯ ಪ್ರವಾಸಿ ಬಾಂಗ್ಲಾದೇಶ ಎದುರು 2 ಪಂದ್ಯಗಳ ಟೆಸ್ಟ್ ಕ್ರಿಕೆಟ್‌ ಸರಣಿಯನ್ನು ಆಡಲು ಸಜ್ಜಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಥಮ ಟೆಸ್ಟ್‌ಗೆ ಭಾರತ ತಂಡಕ್ಕೆ ಆಯ್ಕೆಯಾಗಿರುವ ಆರ್‌ಸಿಬಿ ಫಾಸ್ಟ್‌ ಬೌಲರ್‌ ಆಕಾಶ್‌ ದೀಪ್‌ ಅವರನ್ನು ಹುರಿದುಂಬಿಸಲು ಆರ್‌ಸಿಬಿ ಮಾಜಿ ನಾಯಕ ವಿರಾಟ್‌ ಕೊಹ್ಲಿ ತಮ್ಮ ಬ್ಯಾಟ್‌ ಉಡುಗೊರೆಯಾಗಿ ನೀಡಿದ್ದಾರೆ. … Continue reading ಟೆಸ್ಟ್‌ ಸರಣಿ ಆರಂಭಕ್ಕೂ ಮುನ್ನ ಭಾರತದ ವೇಗಿಗೆ ಬ್ಯಾಟ್‌ ಗಿಫ್ಟ್‌ ಕೊಟ್ಟ ವಿರಾಟ್‌ ಕೊಹ್ಲಿ