Ranji Trophy: ರಣಜಿ ಟ್ರೋಫಿಯಲ್ಲಿ ಆಡುವ ಬಗ್ಗೆ ಮಹತ್ವ ಅಪ್ ಡೇಟ್ ಕೊಟ್ಟ ವಿರಾಟ್ ಕೊಹ್ಲಿ!

ಬಿಸಿಸಿಐನ ಕಟ್ಟುನಿಟ್ಟಿನ ಆದೇಶಕ್ಕೆ ತಲೆಬಾಗಿರುವ ಟೀಂ ಇಂಡಿಯಾದ ಸ್ಟಾರ್ ಆಟಗಾರರು ಇದೀಗ ದೇಶೀ ಟೂರ್ನಿಯತ್ತ ಮುಖಮಾಡಿದ್ದಾರೆ. ಅದರಂತೆ ಮುಂಬರುವ ರಣಜಿ ಟ್ರೋಫಿ ಆಡುವುದಕ್ಕೆ ಎಲ್ಲಾ ಆಟಗಾರರು ತಮ್ಮ ತಯಾರಿಯನ್ನು ಆರಂಭಿಸಿದ್ದು, ಇದೀಗ ತಮ್ಮ ರಾಜ್ಯ ತಂಡಗಳ ಪರ ಬಹಳ ವರ್ಷಗಳ ಬಳಿಕ ಕಣಕ್ಕಿಳಿಯಲಿದ್ದಾರೆ. ಇದಕ್ಕೆ ಪೂರಕವಾಗಿ ಇದೀಗ ದೆಹಲಿ ತನ್ನ ರಣಜಿ ಟ್ರೋಫಿ ತಂಡವನ್ನು ಅಂತಿಮಗೊಳಿಸಿದ್ದು, ಈ ತಂಡದಲ್ಲಿ ವಿರಾಟ್ ಕೊಹ್ಲಿ ಸ್ಥಾನ ಪಡೆದಿದ್ದಾರೆ. ಸಿಡ್ನಿ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿಯ ಕುತ್ತಿಗೆ ಉಳುಕಿತ್ತು. ಹೀಗಾಗಿ ಅವರಿನ್ನೂ ಸಂಪೂರ್ಣವಾಗಿ … Continue reading Ranji Trophy: ರಣಜಿ ಟ್ರೋಫಿಯಲ್ಲಿ ಆಡುವ ಬಗ್ಗೆ ಮಹತ್ವ ಅಪ್ ಡೇಟ್ ಕೊಟ್ಟ ವಿರಾಟ್ ಕೊಹ್ಲಿ!