Virat Kohli: ಟಿ20 ಮಾದರಿಗೆ ಮರಳುವ ಬಗ್ಗೆ ಕಿಂಗ್ ಕೊಹ್ಲಿ ಅಚ್ಚರಿ ಹೇಳಿಕೆ!

ಟಿ20 ಮಾದರಿಗೆ ಮರಳುವ ಬಗ್ಗೆ ಟೀಮ್ ಇಂಡಿಯಾದ ಆಟಗಾರ ಕಿಂಗ್ ಕೊಹ್ಲಿ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ. ಶೇ. 4% ಮೀಸಲಾತಿ ಮುಸ್ಲಿಮರಿಗೆ ಮಾತ್ರವಲ್ಲ: ಡಿ.ಕೆ ಶಿವಕುಮಾರ್‌ ಸ್ಪೋಟಕ ಹೇಳಿಕೆ! ಕಳೆದ ವರ್ಷ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾವನ್ನು ಮಣಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. ಭಾರತದ ಈ ಗೆಲುವಿನಲ್ಲಿ ವಿರಾಟ್ ಕೊಹ್ಲಿ ಸಿಡಿಸಿದ 76 ರನ್​ಗಳ ಪ್ರಮುಖ ಪಾತ್ರವಹಿಸಿದ್ದವು. ಆದಾಗ್ಯೂ ತಂಡವನ್ನು ಚಾಂಪಿಯನ್ ಮಾಡಿದ್ದ ಬಳಿಕ ಆಘಾತಕ್ಕಾರಿ ಹೇಳಿಕೆ ನೀಡಿದ್ದ ವಿರಾಟ್ ಕೊಹ್ಲಿ, … Continue reading Virat Kohli: ಟಿ20 ಮಾದರಿಗೆ ಮರಳುವ ಬಗ್ಗೆ ಕಿಂಗ್ ಕೊಹ್ಲಿ ಅಚ್ಚರಿ ಹೇಳಿಕೆ!