Virat Kohli: ಬ್ಯಾಟಿಂಗ್ ಅಷ್ಟೇ ಅಲ್ಲ ಕ್ಯಾಚ್ ನಲ್ಲೂ ಕಿಂಗ್ ಗೆ ಸರಿಸಾಟಿಯಿಲ್ಲ!

ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಎಂಥಹ ಆಟಗಾರ ಅನ್ನೋದು ಎಲ್ಲರಿಗೂ ಗೊತ್ತೇ ಇದೆ. ಕಿಂಗ್ ಕೊಹ್ಲಿ ಅತ್ಯುತ್ತಮ ಫೀಲ್ಡರ್​ ಕೂಡ ಹೌದು. ಇದೀಗ ಫೀಲ್ಡಿಂಗ್ ಮೂಲಕವೇ ವಿರಾಟ್ ಕೊಹ್ಲಿ ಹೊಸ ದಾಖಲೆಯತ್ತ ಹೆಜ್ಜೆಯನ್ನಿಟ್ಟಿದ್ದಾರೆ. ಫಾರ್ಮ್ ಗೆ ಮರಳಿದ ರೋಹಿತ್: ಶತಕದ ಬಳಿಕ ಭಾವುಕರಾಗಿ ಮಾತನಾಡಿದ ಕ್ಯಾಪ್ಟನ್! ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 2 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಕ್ಯಾಚ್​ಗಳೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಕ್ಯಾಚ್ ಹಿಡಿದ ಫೀಲ್ಡರ್​ಗಳ … Continue reading Virat Kohli: ಬ್ಯಾಟಿಂಗ್ ಅಷ್ಟೇ ಅಲ್ಲ ಕ್ಯಾಚ್ ನಲ್ಲೂ ಕಿಂಗ್ ಗೆ ಸರಿಸಾಟಿಯಿಲ್ಲ!