Virat Kohli: ಕಿಂಗ್ ಕೊಹ್ಲಿಯ ಕಂಬ್ಯಾಕ್ ಯಾವಾಗ? ಇಲ್ಲಿದೆ ವಿವರ

ರನ್ ಮಷಿನ್ ಹಾಗೂ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಅಲಭ್ಯರಾಗಿದ್ದ ಕೊಹ್ಲಿ ಇದೀಗ ಉಳಿದಿರುವ 3 ಪಂದ್ಯಗಳಿಂದ ಕೂಡ ಹಿಂದೆ ಸರಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಅವರು ಸಂಪೂರ್ಣ ಸರಣಿಗೆ ಅಲಭ್ಯರಾಗಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. Kalaburgi: ದೇಶ ತುಂಡು ಮಾಡೋ ಹೇಳಿಕೆ ದೇಶ ದ್ರೋಹದ ಮಾತು – ಮುತಾಲಿಕ್ ಕಿಡಿ ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಮತ್ತೆ ಕಣಕ್ಕಿಳಿಯುವುದು ಯಾವಾಗ? … Continue reading Virat Kohli: ಕಿಂಗ್ ಕೊಹ್ಲಿಯ ಕಂಬ್ಯಾಕ್ ಯಾವಾಗ? ಇಲ್ಲಿದೆ ವಿವರ