ಲಂಕಾ ಪ್ರವಾಸದಲ್ಲಿ ವಿರಾಟ್ ಬ್ಯಾಟಿಂಗ್ ವಿಫಲ: ದಿನೇಶ್ ಕಾರ್ತಿಕ್ ಹೇಳಿದ್ದೇನು!?
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೊಹ್ಲಿಯ ಕಳಪೆ ಪ್ರದರ್ಶನದ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿಬರುತ್ತಿವೆ. ವಾಸ್ತವವಾಗಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾರನ್ನು ಹೊರತುಪಡಿಸಿ, ಟೀಂ ಇಂಡಿಯಾದ ಉಳಿದ ಯಾವ ಬ್ಯಾಟ್ಸ್ಮನ್ಗೂ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ರೋಹಿತ್ ಮಾತ್ರ ಎರಡು ಇನ್ನಿಂಗ್ಸ್ಗಳಲ್ಲಿ ಅರ್ಧಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದರು. ಉಳಿದಂತೆ ಇತರ ಭಾರತೀಯ ಬ್ಯಾಟ್ಸ್‌ಮನ್‌ಗಳು ರನ್ ಬರ ಎದುರಿಸಿದ್ದರು. ಹೋಮ-ಹವನ ಮಾಡ್ತಿರೋದು ದರ್ಶನ್ ಗಾಗಿ ಅಲ್ಲ: ರಾಕ್‌ಲೈನ್ ವೆಂಕಟೇಶ್ ಸ್ಪಷ್ಟನೆ! ಇದೀಗ ಕ್ರಿಕ್‌ಬಜ್ ಜೊತೆ ಮಾತನಾಡಿರುವ … Continue reading ಲಂಕಾ ಪ್ರವಾಸದಲ್ಲಿ ವಿರಾಟ್ ಬ್ಯಾಟಿಂಗ್ ವಿಫಲ: ದಿನೇಶ್ ಕಾರ್ತಿಕ್ ಹೇಳಿದ್ದೇನು!?
Copy and paste this URL into your WordPress site to embed
Copy and paste this code into your site to embed