T20 World Cup: ಪ್ಲೇಯಿಂಗ್‌ ಇಲೆವೆನ್‌ ಆಯ್ಕೆ ಮಾಡಿದ ವೀರೇಂದ್ರ ಸೆಹ್ವಾಗ್‌: ಹಾರ್ದಿಕ್ ಪಾಂಡ್ಯಗಿಲ್ಲ ಇಲ್ಲ ಸ್ಥಾನ

ಆಸ್ಟ್ರೇಲಿಯಾದ ಮಾಜಿ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಆಡಮ್‌ ಗಿಲ್‌ಕ್ರಿಸ್ಟ್‌ ನಡೆಸುತ್ತಿರುವ ‘ದಿ ಕ್ಲಬ್‌ ಪ್ರೈರೀ ಫೈರ್‌’ ಪಾಡ್‌ಕಾಸ್ಟ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಟೀಮ್ ಇಂಡಿಯಾದ ಮಾಜಿ ಆರಂಭಿಕ ಬ್ಯಾಟರ್‌ ವೀರೇಂದ್ರ ಸೆಹ್ವಾಗ್‌ ಮುಂಬರುವ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್‌ ಟೂರ್ನಿಗೆ ಟೀಮ್ ಇಂಡಿಯಾದ ಆಡುವ 11ರ ಬಳಗವನ್ನು ಆಯ್ಕೆ ಮಾಡಿದ್ದಾರೆ. ಅಮೆರಿಕ ಮತ್ತು ವೆಸ್ಟ್‌ ಇಂಡೀಸ್‌ನ ಜಂಟಿ ಆತಿಥ್ಯದಲ್ಲಿ ಜೂನ್ 1ರಿಂದ 29ರವರೆಗೆ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ನಡೆಯಲಿದೆ. Lok Sabha Election 2024: … Continue reading T20 World Cup: ಪ್ಲೇಯಿಂಗ್‌ ಇಲೆವೆನ್‌ ಆಯ್ಕೆ ಮಾಡಿದ ವೀರೇಂದ್ರ ಸೆಹ್ವಾಗ್‌: ಹಾರ್ದಿಕ್ ಪಾಂಡ್ಯಗಿಲ್ಲ ಇಲ್ಲ ಸ್ಥಾನ