Visa-Free Entry Malaysia: ಭಾರತೀಯರಿಗೆ ಇನ್ಮುಂದೆ ಮಲೇಷ್ಯಾಕ್ಕೆ ವೀಸಾ ಮುಕ್ತ ಪ್ರವೇಶ..!
ಕೌಲಾಲಂಪುರ್: ಪ್ರಧಾನಿ ಅನ್ವರ್ ಇಬ್ರಾಹಿಂ (Anwar Ibrahim) ನೇತೃತ್ವದ ಮಲೇಷ್ಯಾ (Malaysia) ಸರ್ಕಾರವು ಚೀನಾ (China) ಮತ್ತು ಭಾರತೀಯ (Indians) ನಾಗರಿಕರಿಗೆ ಪ್ರವೇಶ ವೀಸಾಗಳಿಗೆ ಸಂಬಂಧಿಸಿದಂತೆ ಮಹತ್ವದ ನೀತಿ ಬದಲಾವಣೆಯನ್ನು ಘೋಷಿಸಿದೆ. ಮಲೇಷ್ಯಾ ಸರ್ಕಾರ ಡಿಸೆಂಬರ್ 1ರಿಂದ 30 ದಿನಗಳವರೆಗೆ ವಾಸ್ತವ್ಯ ಹೂಡಲು ಚೀನಾ ಮತ್ತು ಭಾರತದ ನಾಗರಿಕರಿಗೆ ವೀಸಾಮುಕ್ತ ಪ್ರವೇಶವನ್ನು (Visa-Free Entry) ಘೋಷಿಸಿದೆ. ಪುತ್ರಜಯದಲ್ಲಿ ನಡೆದ ಪೀಪಲ್ಸ್ ಜಸ್ಟಿಸ್ ಪಾರ್ಟಿಯ ವಾರ್ಷಿಕ ಸಭೆಯಲ್ಲಿ ಭಾಷಣ ಮಾಡುವ ಸಂದರ್ಭ ಇಬ್ರಾಹಿಂ ಈ ಘೋಷಣೆ ಮಾಡಿದರು. ಭಾರತೀಯ … Continue reading Visa-Free Entry Malaysia: ಭಾರತೀಯರಿಗೆ ಇನ್ಮುಂದೆ ಮಲೇಷ್ಯಾಕ್ಕೆ ವೀಸಾ ಮುಕ್ತ ಪ್ರವೇಶ..!
Copy and paste this URL into your WordPress site to embed
Copy and paste this code into your site to embed