HD Kumaraswamy: ಡಿಕೆ ನೋಟು ಡಾಕ್ಟ್ರಿಗೆ ವೋಟು- ನಗೆ ಚಟಾಕಿ ಹಾರಿಸಿದ HDK

ಬೆಂಗಳೂರು:- ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ, ಡಿಕೆ ನೋಟು ಡಾಕ್ಟ್ರಿಗೆ ವೋಟು ನಮ್ಮ ಸ್ಟ್ರಾಟಿಜಿ ಅಗಿದೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನಗೆ ಚಟಾಕಿ ಹಾರಿಸಿದ್ದಾರೆ. Skin Tan: ಸುಲಭವಾಗಿ ಚರ್ಮದ ಟ್ಯಾನ್ ತೆಗೆಯಬೇಕಾ? ಈ ಐದು ಟಿಪ್ಸ್ ಫಾಲೋ ಮಾಡಿ! ಡಾ ಮಂಜುನಾಥ್ ಅವರು ಈಗಾಗಲೇ ಕ್ಷೇತ್ರದೆಲ್ಲೆಡೆ ಓಡಾಡಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಭೇಟಿಯಾಗುವ ಮೂಲಕ ವಿದ್ಯುತ್ ಸಂಚಲನ ಮೂಡಿಸಿದ್ದಾರೆ. ಡಾ ಮಂಜುನಾಥ್ ಮತ್ತು ಬಿಜೆಪಿ ಗೆಲ್ಲಬೇಕು ಹಾಗೂ ನರೇಂದ್ರ … Continue reading HD Kumaraswamy: ಡಿಕೆ ನೋಟು ಡಾಕ್ಟ್ರಿಗೆ ವೋಟು- ನಗೆ ಚಟಾಕಿ ಹಾರಿಸಿದ HDK