ಮತದಾರರಿಗೆ ಅಭ್ಯರ್ಥಿಗಳ ಎಲ್ಲಾ ಆಸ್ತಿಗಳ ವಿವರ ತಿಳಿಯುವ ಹಕ್ಕಿಲ್ಲ – ಸುಪ್ರೀಂ

ನವದೆಹಲಿ:- ಮತದಾರರಿಗೆ ಅಭ್ಯರ್ಥಿಗಳ ಎಲ್ಲಾ ಆಸ್ತಿಗಳ ವಿವರ ತಿಳಿಯುವ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಲೋಕಸಭಾ ಚುನಾವಣಾ ಕಾವು ಹೆಚ್ಚಾಗುತ್ತಲೇ ಇದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಯಲ್ಲಿ ನಿರತರಾಗಿದ್ದು, ಯಾವ ಅಭ್ಯರ್ಥಿಯ ಬಳಿ ಎಷ್ಟು ಆಸ್ತಿ ಇದೆ ಎಂಬ ವಿಷಯ ಸುದ್ದಿಯಾಗುತ್ತಿದೆ. ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್​ ನೀಡಿರುವ ತೀರ್ಪು ಮತದಾರರ ಹುಬ್ಬೇರುವಂತೆ ಮಾಡಿದೆ. ಅಭ್ಯರ್ಥಿಯ ಪ್ರತಿಯೊಂದು ಆಸ್ತಿಯ ಬಗ್ಗೆ ತಿಳಿಯಲು ಮತದಾರರಿಗೆ ಸಂಪೂರ್ಣ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಊಟದ ಬಳಿಕ ಯಾವ ನಡಿಗೆ … Continue reading ಮತದಾರರಿಗೆ ಅಭ್ಯರ್ಥಿಗಳ ಎಲ್ಲಾ ಆಸ್ತಿಗಳ ವಿವರ ತಿಳಿಯುವ ಹಕ್ಕಿಲ್ಲ – ಸುಪ್ರೀಂ