ಕೋಲಾರ: ಕುಡಿಯುವ ನೀರಿಗೆ ಆಗ್ರಹಿಸಿ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ!

ಕೋಲಾರ: ಕುಡಿಯುವ ನೀರಿಗೆ ಆಗ್ರಹಿಸಿ ನೀಲಕಂಠ ಅಗ್ರಹಾರ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಕಳೆದ 20 ವರ್ಷಗಳಿಂದ ನೀರಿಗಾಗಿ ಗ್ರಾಮದ ಮಹಿಳೆಯರು ಪರದಾಡುತ್ತಿದ್ದಾರೆ. ಮಾಲೂರು ನಗರಕ್ಕೆ ನೀಲಕಂಠ ಅಗ್ರಹಾರ ಗ್ರಾಮ ಹೊಂದಿಕೊಂಡಿದ್ದು, ಚುನಾವಣೆ ವೇಳೆ ಮಾತ್ರ ರಾಜಕಾರಣಿಗಳು ಗ್ರಾಮಕ್ಕೆ ಬರ್ತಾರೆ ಎಂಬ ಆರೋಪ ಕೇಳಿ ಬಂದಿದೆ. ಮೂರು ದಿನಗಳ ಪುಲಿಗೆರೆ ಉತ್ಸವಕ್ಕೆ ಅದ್ದೂರಿ ಚಾಲನೆ! ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸಿ ಮಹಿಳೆಯರ ಪ್ರತಿಭಟನೆ ಮಾಡಿದ್ದಾರೆ. ಮನೆ ಮನೆಗೆ ನೀರಿನ ನಲ್ಲಿ ವ್ಯವಸ್ಥೆ ಹೊದಗಿಸುವವರೆಗೂ ಮತದಾನ ಮಾಡದಿರುವುದಾಗಿ ಪಟ್ಟು ಹಿಡಿದಿದ್ದಾರೆ. … Continue reading ಕೋಲಾರ: ಕುಡಿಯುವ ನೀರಿಗೆ ಆಗ್ರಹಿಸಿ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ!