ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಡಾ.ಕೆ.ಸುಧಾಕರ್ ದಂಪತಿಯಿಂದ ಮತದಾನ ಮಾಡಲಾಯಿತು. ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಸರ್ಕಾರಿ ಶಾಲೆಯಲ್ಲಿ ಸುಧಾಕರ್ ಹಾಗೂ ಪತ್ನಿ ಪ್ರೀತಿ ಅವರಿಂದ ಮತ ಚಲಾವಣೆ ಮಾಡಲಾಯಿತು.
ರಾಜ್ಯಕ್ಕೆ “ರಾಗಾ” ಎಂಟ್ರಿ: ಗಣಿನಾಡಲ್ಲಿ ಇಂದು ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ!
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಶುರುವಾಗಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾರರು ಉತ್ಸಾಹದಿಂದ ಬಂದು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.