Lokasabha Election: ಮತದಾನ ನಿಮ್ಮ ಹಕ್ಕು..ತಪ್ಪದೇ ಮತದಾನ ಮಾಡಿ – ಪ್ರಧಾನಿ ಮೋದಿ ಕರೆ!

ಬೆಂಗಳೂರು/ನವದೆಹಲಿ:- 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕದ 14 ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿರುವುದರಿಂದ ಕನ್ನಡದಲ್ಲಿಯೇ ಸಂದೇಶ ಪ್ರಕಟಿಸಿ ಮೋದಿ ಮನವಿ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ರೈತರ ಬಗ್ಗೆ ಅಸಡ್ಡೆಯನ್ನು ತೋರಿಸುತ್ತಿದ್ದಾರೆ: ಬಿ. ವೈ. ವಿಜಯೇಂದ್ರ ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ … Continue reading Lokasabha Election: ಮತದಾನ ನಿಮ್ಮ ಹಕ್ಕು..ತಪ್ಪದೇ ಮತದಾನ ಮಾಡಿ – ಪ್ರಧಾನಿ ಮೋದಿ ಕರೆ!