Cholesterol: ಒಂದೇ ತಿಂಗಳಲ್ಲಿ ಕೊಲೆಸ್ಟ್ರಾಲ್ ಕಡಿಮೆ ಆಗಬೇಕೇ.? ಬೆಳಗ್ಗೆ ಈ ಪಾನಿಯ ಕುಡಿಯಿರಿ
ಆಹಾರ ಕ್ರಮದಲ್ಲಿನ ದೋಷ ಮತ್ತು ವ್ಯಾಯಾಮ ಇಲ್ಲದಿರುವಂಥ ಕಾರಣದಿಂದ ದೇಹದಲ್ಲಿ ಜಮೆಯಾಗುವ ಕೊಬ್ಬು ಹೆಚ್ಚುತ್ತಿದೆ. ಅತಿಯಾದ ಕೊಬ್ಬಿನ ಆಹಾರ ಸೇವನೆ, ಸಂಸ್ಕರಿತ ಸಕ್ಕರೆ ಸೇವನೆಯಿಂದಾಗಿ ಶರೀರದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚುತ್ತಿದೆ. ಇದರಿಂದ ಹೃದಯದ ತೊಂದರೆ ಮತ್ತು ಪಾರ್ಶ್ವವಾಯುವಿನಂಥ ಮಾರಣಾಂತಿಕ ಸಮಸ್ಯೆಗಳು ಎದುರಾಗುತ್ತವೆ. ಆಹಾರದ ಪಾತ್ರ ಮುಖ್ಯ ಕೆಲವು ಆಹಾರದ ಬದಲಾವಣೆಗಳಿಂದ ಈ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಬಹುದು. ನಾರು ಹೆಚ್ಚಿರುವ ಆಹಾರಗಳು, ನೈಸರ್ಗಿಕವಾಗಿ ಕೊಲೆಸ್ಟ್ರಾಲ್ ಕಡಿಮೆ ಮಾಡುವ ಗುಣವುಳ್ಳವು ಮತ್ತು ಉತ್ಕರ್ಷಣ ನಿರೋಧಕಗಳು ಹೆಚ್ಚಿರುವ ಆಹಾರಗಳಿಂದ ಈ … Continue reading Cholesterol: ಒಂದೇ ತಿಂಗಳಲ್ಲಿ ಕೊಲೆಸ್ಟ್ರಾಲ್ ಕಡಿಮೆ ಆಗಬೇಕೇ.? ಬೆಳಗ್ಗೆ ಈ ಪಾನಿಯ ಕುಡಿಯಿರಿ
Copy and paste this URL into your WordPress site to embed
Copy and paste this code into your site to embed