ವಕ್ಫ್ ಆಸ್ತಿ ಯಾರಪ್ಪನ ಆಸ್ತಿಯೂ ಅಲ್ಲ – ಯತ್ನಾಳ್ ವಿರುದ್ಧ ಜಮೀರ್ ವಾಗ್ದಾಳಿ!

ವಿಜಯಪುರ:- ದೇಶದಲ್ಲಿ ಸುಮಾರು 12 ಲಕ್ಷ ಎಕರೆ ಜಮೀನು ವಕ್ಫ್ ಆಸ್ತಿಯಿದೆ. ಅದನ್ನು ಬಡವರ ಕೆಲಸಕ್ಕೆ ಉಪಯೋಗಿಸಬೇಕು ಎಂಬ ಯತ್ನಾಳ್​ ಹೇಳಿಕೆ ಜಮೀರ್ ಟಾಂಗ್​ ನೀಡಿದ್ದಾರೆ. IND V/s BAN ಬಾಂಗ್ಲಾ ವಿರುದ್ಧ 50 ರನ್​ಗಳ ಅಮೋಘ ಜಯ ಸಾಧಿಸಿದ ಟೀಮ್ ಇಂಡಿಯಾ..! ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಮೀರ್​, ಯತ್ನಾಳ್​ ಆಸ್ತಿಯೋ, ನಮ್ಮಪ್ಪನ ಆಸ್ತಿಯೋ ಇದ್ದಿದ್ದರೆ ನಾವು ಯಾರಿಗಾದರೂ ಹಂಚಬಹುದಿತ್ತು. ಇದು ಯಾರ ಅಪ್ಪನ ಆಸ್ತಿಯೂ ಅಲ್ಲ, ಇದು ವಕ್ಪ್ ಆಸ್ತಿ ಎಂದು ಕಿಡಿಕಾದ್ದಾರೆ. ವಕ್ಫ್​ಗೆ … Continue reading ವಕ್ಫ್ ಆಸ್ತಿ ಯಾರಪ್ಪನ ಆಸ್ತಿಯೂ ಅಲ್ಲ – ಯತ್ನಾಳ್ ವಿರುದ್ಧ ಜಮೀರ್ ವಾಗ್ದಾಳಿ!