ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆಯ ಎಚ್ಚರಿಕೆ: ಹವಮಾನ ಇಲಾಖೆಯಿಂದ ಎಚ್ಚರಿಕೆ..!

ಬೆಂಗಳೂರು:- ಹವಮಾನ ಇಲಾಖೆಯು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಿದೆ. Kumaraswamy: ನನ್ನ ಹತ್ತಿರ ಇರುವ ಪೆನ್ ಡ್ರೈವ್ ಶೀಘ್ರದಲ್ಲೇ ಬಿಡ್ತೀನಿ – ಹೆಚ್ ಡಿ ಕುಮಾರಸ್ವಾಮಿ..! ನಗರದಲ್ಲಿ ದಟ್ಟವಾಗಿ ಮೋಡ ಕವಿದ ವಾತಾವರಣವಿದೆ. ಹೀಗಾಗಿ ಗುಡುಗು ಸಹಿತ 40 ರಿಂದ 50 ಕೀ.ಮಿ ವೇಗದಲ್ಲಿ ಗಾಳಿಯೊಂದಿಗೆ ಮಳೆ ಬರಲಿದ್ದು, ಮಳೆಯಿಂದ ಜನರು ಜಾಗ್ರತೆ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಜೊತೆಗೆ ಇನ್ನೂ ಮೇ. 12 ನೇ ತಾರೀಖಿನವರೆಗೂ ಬೆಂಗಳೂರಿನಲ್ಲಿ ಸಾಧಾರಣ ಮಳೆ … Continue reading ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆಯ ಎಚ್ಚರಿಕೆ: ಹವಮಾನ ಇಲಾಖೆಯಿಂದ ಎಚ್ಚರಿಕೆ..!