ಬಳ್ಳಾರಿ : ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ವಿಶ್ವಕಪ್ ಮಹಾ ಸಮರ ಹಿನ್ನಲೆ ಕ್ರಿಕೆಟ್ ನೇರ ಪ್ರಸಾರ ವೀಕ್ಷಿಸಲು ಆಗಮಿಸಿತ್ತಿರುವ ಕ್ರಿಕೆಟ್ ಅಭಿಮಾನಿಗಳು ಬಳ್ಳಾರಿಯ ಪುಟ್ಬಾಲ್ ಕ್ರೀಡಾಂಗಣದಲ್ಲಿ ಬೃಹತ್ ಎಲ್ಇಡಿ ಪರದೆ ಮೂಲಕ ವೀಕ್ಷಣೆಗೆ ಅವಕಾಶ,
ಸಾವಿರಾರು ಸಂಖ್ಯೆಯಲ್ಲಿ ಲೈವ್ ಕ್ರಿಕೆಟ್ ವೀಕ್ಷಿಸಲು ಆಗಮಿಸುತ್ತಿರುವ ಅಭಿಮಾನಿಗಳು, ಭಾರತದ ಪರ ಘೋಷಣೆ ಕೂಗುತ್ತಿರುವ ಅಭಿಮಾನಿಗಳು,
ಭಾರತ ತಂಡವು ವಿಶ್ವಕಪ್ ಗೆದ್ದು ಬೀಗಲಿ ಎಂದು ಘೋಷಣೆ ಕೂಗುತ್ತಿರುವ ಅಭಿಮಾನಿಗಳು, ಬಳ್ಳಾರಿಯ ಬಿಡಿಎಎ ಪುಟ್ಬಾಲ್ ಮೈದಾನದಲ್ಲಿ ಎಲ್ಇಡಿ ಪರದೆ ಮೂಲಕ ಮುಕ್ತ ಅವಕಾಶ ಕಲ್ಪಿಸಿರುವ ಬಳ್ಳಾರಿ ಜಿಲ್ಲಾಡಳಿತ.