Facebook Twitter Instagram YouTube
    ಕನ್ನಡ English తెలుగు
    Friday, September 15
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    KRS Dam water level: KRS​ ಜಲಾಶಯದಲ್ಲಿ ನೀರಿನ ಮಟ್ಟ ಮತ್ತಷ್ಟು ಕುಸಿತ

    AIN AuthorBy AIN AuthorJune 22, 2023
    Share
    Facebook Twitter LinkedIn Pinterest Email

    ಮಂಡ್ಯ : ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಮಟ್ಟ ಮತ್ತಷ್ಟು ಕುಸಿದಿದೆ. ಮಂಡ್ಯ ಜಿಲ್ಲೆ ಶ್ರಿರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಡ್ಯಾಂನಲ್ಲಿ ಒಂದೇ ವಾರದಲ್ಲಿ 78 ಅಡಿಗೆ ನೀರಿನ ಮಟ್ಟ ಕುಸಿದಿದೆ. ನಾಲೆಗಳಿಗೆ ನೀರು ಬಿಡುಗಡೆ ಹಿನ್ನೆಲೆ ನೀರಿನ ಮಟ್ಟ ಕುಸಿದಿದ್ದು ಕಳೆದ ವಾರ 12 TMC ಇದ್ದ ನೀರು ಇಂದು 10 TMCಗೆ ಬಂದಿದೆ. ಕೆಲವೇ ದಿನದಲ್ಲಿ ಬೆಂಗಳೂರಿಗರಿಗೆ ಜಲ ಕ್ಷಾಮ ಎದುರಾಗುವ ಭೀತಿ ಇದ್ದು ಮಳೆ ಆಗದಿದ್ದರೇ ಕುಡಿಯುವ ನೀರಿನ ಸಮಸ್ಯೆ ಕಟ್ಟಿಟ್ಟ ಬುತ್ತಿ.

    Demo
    Demo
    Share. Facebook Twitter LinkedIn Email WhatsApp

    Related Posts

    ಬಹಳ ವರ್ಷಗಳ ಹಿಂದಿನ ಕೇಸ್, ರಾಜಕೀಯಕ್ಕೆ ಬಳಕೆ ಮಾಡಿದ್ದಾರೆ: ಸಚಿವ ಡಿ.ಸುಧಾಕರ್

    September 15, 2023

    ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅವಕಾಶ ನೀಡದಂತೆ ಪ್ರತಿಭಟನೆ

    September 15, 2023

    ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

    September 15, 2023

    Santhosh Lad: ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಬಗ್ಗೆ ಕೋರ್ಟ್ ತೀರ್ಮಾನ ಮಾಡುತ್ತೆ ಎಂದ ಸಚಿವ ಲಾಡ್

    September 15, 2023

    ಕೈಗಾರಿಕಾ ಪ್ರದೇಶದಲ್ಲಿ ಅಗ್ನಿದುರಂತ: ಧಗ ಧಗನೇ ಹೊತ್ತಿ ಉರಿದ ಕಾರ್ಖಾನೆ

    September 15, 2023

    Chaluvarayaswamy: ನಮ್ಮ ರೈತರಿಗೆ ಒಳಿತಾಗಲೂ ನಾವು ಎಲ್ಲದಕ್ಕೂ ಸಿದ್ದರಿದ್ದೇವೆ: ಸಚಿವ ಚಲುವರಾಯಸ್ವಾಮಿ

    September 15, 2023

    Tumkur: ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಹೊರಟ ಇಬ್ಬರು ಮಹಿಳಾ ಪ್ರಯಾಣಿಕರ ಸಾವು..!

    September 15, 2023

    ಗದಗನಲ್ಲಿ ಜರುಗಿದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

    September 15, 2023

    ವಾಲಿಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದ ಪ್ರೌಢಶಾಲೆಯ ವಿದ್ಯಾರ್ಥಿಗಳು

    September 15, 2023

    Mahesh Tenginakai: ಗಣಪತಿ ಪ್ರತಿಷ್ಟಾಪನೆಗಾಗಿ ನಾವು ಕಾನೂನು ಹೋರಾಟ ಮಾಡೋಕೆ ಸಿದ್ದ: ಮಹೇಶ ಟೆಂಗಿನಕಾಯಿ

    September 15, 2023

    ಹಣಕ್ಕಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ..! ತಾಯಿಯ ಗರ್ಭದಲ್ಲೇ ಪ್ರಾಣಬಿಟ್ಟ ಹಸುಗೂಸು

    September 15, 2023

    Breaking Tumkur; ಜಮೀನಿಗೆ ರಾತ್ರಿಯಲ್ಲಿ ಕಳ್ಳರ ಹಾವಳಿ, ರೈತರು ಕಂಗಾಲು

    September 15, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.