ಗದಗ: ಮಲಪ್ರಭಾ ನದಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಿದ್ದರಿಂದ ಗದಗ ಜಿಲ್ಲೆಯ ಕೊಣ್ಣೂರು, ವಾಸನ, ಲಖಮಾಪುರ ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ.
ವಿದೇಶ ಪ್ರಯಾಣಕ್ಕೆ ತೆರಿಗೆ ಪಾವತಿ ಪ್ರಮಾಣಪತ್ರ ಎಲ್ಲರಿಗೂ ಕಡ್ಡಾಯವಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
ಈಗಾಗಲೇ ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿಯ ಸೇತುವೆ ಮುಳುಗಡೆಯಾಗಿದೆ. ಹೀಗಾಗಿ ಹುಬ್ಬಳ್ಳಿ-ವಿಜಯಪುರ ಸಂಪರ್ಕ ಕಲ್ಪಿಸುವ ಹಳೆ ಸೇತುವೆ ಮೇಲೆ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಹೊಸ ಸೇತುವೆ ಮೇಲೆ ಮಾತ್ರ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.