ವಯನಾಡು ದುರಂತ: 8 ಟ್ರಕ್​ಗಳಲ್ಲಿ ಸಂತ್ರಸ್ತರಿಗೆ ಅಗತ್ಯ ವಸ್ತುಗಳ ರವಾನೆ: ‘ಕೈ’ ನಾಯಕರಿಂದ ಚಾಲನೆ!

ಬೆಂಗಳೂರು:- ವಯನಾಡು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಟ್ರಕ್​ಗಳಲ್ಲಿ ಸಂತ್ರಸ್ತರಿಗೆ ಅಗತ್ಯ ವಸ್ತುಗಳ ರವಾನೆ ಮಾಡಲಾಗುತ್ತಿದ್ದು, ಕಾಂಗ್ರೆಸ್ ನಾಯಕರು ಚಾಲನೆ ಕೊಟ್ಟಿದ್ದಾರೆ. DK Shivakumar: ಅವರೊಬ್ಬರೇ ಮಹಾನ್ ಗಂಡಸು, ನಾವು ಗಂಡಸರಲ್ಲ: ಡಿಕೆ ಶಿವಕುಮಾರ್! ಬಿಟಿಎಂ ವಿಧಾನಸಭಾ ಶಾಸಕರ ಕಛೇರಿಯಲ್ಲಿ ವಯನಾಡು ಮಳೆ ಪ್ರವಾಹದಲ್ಲಿ ಸಂತ್ರಸ್ತರಿಗೆ ಅಗತ್ಯವಾಗಿರುವ ದಿನಸಿ, ಅಗತ್ಯ ವಸ್ತುಗಳನ್ನು 8 ಟ್ರಕ್​ಗಳಲ್ಲಿ ರವಾನೆ ಕಾರ್ಯಕ್ರಮ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಶಾಸಕಿ ಸೌಮ್ಯರೆಡ್ಡಿ ಹಸಿರು ನಿಶಾನೆ … Continue reading ವಯನಾಡು ದುರಂತ: 8 ಟ್ರಕ್​ಗಳಲ್ಲಿ ಸಂತ್ರಸ್ತರಿಗೆ ಅಗತ್ಯ ವಸ್ತುಗಳ ರವಾನೆ: ‘ಕೈ’ ನಾಯಕರಿಂದ ಚಾಲನೆ!