ವಯನಾಡು ಗುಡ್ಡ ಕುಸಿತ, 90 ರ ಗಡಿ ದಾಟಿದ ಸಾವಿನ ಸಂಖ್ಯೆ!

ವಯನಾಡ್:- ವಯನಾಡು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 90 ರ ಗಡಿ ದಾಟಿದೆ. ರಕ್ಷಣಾ ಕಾರ್ಯಕ್ಕೆ ಮಳೆ ಅಡ್ಡಿಯಾಗಿದ್ದು ಇನ್ನು 2 ದಿನ ವಯನಾಡು ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಎರಡು ಪದಕ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಅಭಿನಂದನೆ! ವಯನಾಡಿನ ಚೂರಲ್‌ಮಲ ಮತ್ತು ಮುಂಡಕೈ ಪ್ರದೇಶದಲ್ಲಿ ಗುಡ್ಡ ಕುಸಿದಿಂದ ಇಡೀ ಪ್ರದೇಶವೇ ನೆಲಸಮವಾಗಿದೆ. ಮನುಷ್ಯನಿಗಿಂತ ಎತ್ತರದ ಬೃಹತ್ ಬಂಡೆಗಳು, ಕುಸಿದ ಕಟ್ಟಡಗಳು, ಸುತ್ತಲೂ ಮಣ್ಣು, ಕೆಸರುಮಯ.. … Continue reading ವಯನಾಡು ಗುಡ್ಡ ಕುಸಿತ, 90 ರ ಗಡಿ ದಾಟಿದ ಸಾವಿನ ಸಂಖ್ಯೆ!