Wayanad Landslide: ಇಂದಿನಿಂದ 3 ಸಾವಿರ ಮಂದಿಯಿಂದ ಮೃತದೇಹ ಪತ್ತೆ ಮಾಡುವ ಕಾರ್ಯ
ವಯನಾಡು: ಇಂದಿನಿಂದ 3 ಸಾವಿರ ಮಂದಿಯಿಂದ ಮೃತದೇಹ ಪತ್ತೆ ಮಾಡುವ ಕಾರ್ಯ ನಡೆಯಲಿದೆ ಎಂದು ವಯನಾಡು (Wayanad) ಜಿಲ್ಲಾಧಿಕಾರಿ ಮೇಘಾಶ್ರೀ (Meghashree) ತಿಳಿಸಿದ್ದಾರೆ. ಕರ್ನಾಟಕ ಚಿತ್ರದುರ್ಗ ಮೂಲದ ಮೇಘಾಶ್ರೀ ಚೂರಲ್ಮಲದಲ್ಲಿ (Chooralmala) ಮಾತನಾಡಿ ಈ ವೇಳೆ ಅವರು, ಸಾವಿನ ಅಧಿಕೃತ ಪಟ್ಟಿ ಇನ್ನೂ ಅಂತಿಮವಾಗಿಲ್ಲ. ಕ್ಷಣ ಕ್ಷಣಕ್ಜೂ ಪಟ್ಟಿ ಬೆಳೆಯುತ್ತಿದೆ. ಮೃತಪಟ್ಟವರಲ್ಲಿ ಪ್ರವಾಸಿಗರು ಇದ್ದಾರೆ. ಇದುವರೆಗೂ 3 ಸಾವಿರ ಜನರ ರಕ್ಷಣೆ ಮಾಡಲಾಗಿದೆ ಎಂದು ಹೇಳಿದರು. ಹಿಮಾಚಲ ಪ್ರದೇಶದಲ್ಲಿ ಮಳೆಗೆ ಮೇಘಸ್ಫೋಟ: ಕನಿಷ್ಠ 50 ಮಂದಿ ಕಣ್ಮರೆ ಭೂಕುಸಿತಗೊಂಡ … Continue reading Wayanad Landslide: ಇಂದಿನಿಂದ 3 ಸಾವಿರ ಮಂದಿಯಿಂದ ಮೃತದೇಹ ಪತ್ತೆ ಮಾಡುವ ಕಾರ್ಯ
Copy and paste this URL into your WordPress site to embed
Copy and paste this code into your site to embed