Waynadu Ladslide: ಸೈನಿಕರಿಗೊಂದು ಸಲಾಂ: ಕೇವಲ 16 ಗಂಟೆಯಲ್ಲಿ 190 ಅಡಿ ಉದ್ದದ ಸೇತುವೆ ನಿರ್ಮಾಣ!

ವಯನಾಡು: ಭೂಕುಸಿತ ಸಂಭವಿಸಿದ್ದ ಚೂರಲ್ಮಲ (Chooralmala) ಮತ್ತು ಮುಂಡಕ್ಕೈಗೆ (Mundakkai) ಸಂರ್ಪಕ್ಕೆ ಕಲ್ಪಿಸುವ ಚಾರಲ್‌ಮಲೈ ನದಿಗೆ ಅಡ್ಡಲಾಗಿ ಕಟ್ಟಲಾದ 190 ಅಡಿ ಉದ್ದದ ಸೇತುವೆಯನ್ನು ಭಾರತೀಯ ಸೇನೆ ದಾಖಲೆಯ ಕೇವಲ 16 ಗಂಟೆಯಲ್ಲಿ ಪೂರ್ಣಗೊಳಿಸಿದೆ. ಜುಲೈ 31 ರ ರಾತ್ರಿ 9 ಗಂಟೆಗೆ ನಿರ್ಮಾಣಕ್ಕೆ ಕೈ ಹಾಕಿದ ಸೇನೆಯ ಎಂಜಿನಿಯರ್‌ಗಳು ಆಗಸ್ಟ್ 01 ರ ಸಂಜೆ 5:30ಕ್ಕೆ ಪೂರ್ಣಗೊಳಿಸಿದರು. ಈ ಸೇತುವೆ 24 ಟನ್‌ ತೂಕದ ಸಾಮರ್ಥ್ಯವನ್ನು ಹೊಂದಿದೆ. ಎಲ್ಲಾ ರೀತಿಯ ಸವಾಲುಗಳನ್ನು ಮೀರಿ 1 ಮದ್ರಾಸ್ ಎಂಜಿನಿಯರ್ಸ್ ಗ್ರೂಪ್‌ನ … Continue reading Waynadu Ladslide: ಸೈನಿಕರಿಗೊಂದು ಸಲಾಂ: ಕೇವಲ 16 ಗಂಟೆಯಲ್ಲಿ 190 ಅಡಿ ಉದ್ದದ ಸೇತುವೆ ನಿರ್ಮಾಣ!