ಕರ್ನಾಟಕಕ್ಕೆ ತಮಿಳುನಾಡಿಗಿಂತ ಕಡಿಮೆ ಹಣ ಕೊಟ್ಟಿರೋದಕ್ಕೆ ನಮಗೆ ನಾಚಿಕೆ ಆಗುತ್ತದೆ: ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಕರ್ನಾಟಕಕ್ಕೆ ತಮಿಳುನಾಡಿಗಿಂತ ಕಡಿಮೆ ಹಣ ಕೊಟ್ಟಿರೋದಕ್ಕೆ ನಮಗೆ ನಾಚಿಕೆ ಆಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್‌ನಲ್ಲಿ ಕರ್ನಾಟಕಕ್ಕೆ ತಮಿಳುನಾಡಿಗಿಂತ ಕಡಿಮೆ ಹಣ ಕೊಟ್ಟಿರೋದಕ್ಕೆ ನಮಗೆ ನಾಚಿಕೆ ಆಗುತ್ತದೆ. ಅವರು ಏನ್ ಕೊಟ್ಟಿದ್ದಾರೆ ಅಂತ ಹೇಳಲಿ. ನಾವು ಪಕ್ಷ ಯಾವುದು ಎಂದು ನೋಡದೇ ಹೊಗಳುತ್ತೇವೆ. ಯಾವುದಾದರೂ ಯೋಜನೆ ಕೊಡಬೇಕು ಅಲ್ಲವಾ? ಬೆಂಗಳೂರು, ನೀರಾವರಿ ಯೋಜನೆಗೆ ಹಣ ಕೊಟ್ಟಿದ್ದೇವೆ ಅಂತ ಹೇಳಲಿ ನೋಡೋಣ ಎಂದು … Continue reading ಕರ್ನಾಟಕಕ್ಕೆ ತಮಿಳುನಾಡಿಗಿಂತ ಕಡಿಮೆ ಹಣ ಕೊಟ್ಟಿರೋದಕ್ಕೆ ನಮಗೆ ನಾಚಿಕೆ ಆಗುತ್ತದೆ: ಸಚಿವ ಜಿ.ಪರಮೇಶ್ವರ್