ಅಗತ್ಯ ಬಿದ್ದರೆ ಮಂಡ್ಯ ಸಂಸದೆ ಜೊತೆ ನಾವು ಮಾತುಕತೆಗೆ ಸಿದ್ಧ: ನಿಖಿಲ್‌ ಕುಮಾರಸ್ವಾಮಿ!

ಬೆಂಗಳೂರು: ಅಗತ್ಯ ಬಿದ್ದರೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರೊಂದಿಗೆ ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆ ಅಂತ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿಳಿಸಿದ್ದಾರೆ. BREAKING NEWS: ಬಿಜೆಪಿಗೆ ಮತ್ತೊಂದು ಶಾಕ್: MLC ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ! ಮಾಜಿ ಸಚಿವ ನಾರಾಯಣಗೌಡರ ಮನವೊಲಿಕೆಯಂತೆ ಸುಮಲತಾ (Sumalatha Ambareesh) ಅವರ ಮನವೊಲಿಕೆ ಮಾಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅಶ್ವಥ್ ನಾರಾಯಣ್‌ ಮತ್ತು ಪುಟ್ಟರಾಜು ಅವರ ಸಮ್ಮುಖದಲ್ಲಿ ಕುಮಾರಸ್ವಾಮಿ ಅವರು ನಾರಾಯಣಗೌಡ ಅವರನ್ನ … Continue reading ಅಗತ್ಯ ಬಿದ್ದರೆ ಮಂಡ್ಯ ಸಂಸದೆ ಜೊತೆ ನಾವು ಮಾತುಕತೆಗೆ ಸಿದ್ಧ: ನಿಖಿಲ್‌ ಕುಮಾರಸ್ವಾಮಿ!