ಖೂಬಾರವರ ಗೆಲುವಿಗಾಗಿ ನಾವು ಒಂದಾಗಿದ್ದೇವೆ: ಬಂಡೆಪ್ಪ ಖಾಶೆಂಪುರ್

ಬೀದರ್ (ಏ.29): ಕೇಂದ್ರ ಸಚಿವರು, ಬೀದರ್ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿಯಾಗಿರುವ ಭಗವಂತ ಖೂಬಾರವರ ಗೆಲುವಿಗಾಗಿ ನಾವು, ಬೆಲ್ದಾಳೆಯವರು ಒಂದಾಗಿದ್ದೇವೆ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು. ಬೀದರ್ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವರಾದ ಭಗವಂತ ಖೂಬಾರವರ ಪರವಾಗಿ ಭಾನುವಾರ ಬೀದರ್ ದಕ್ಷಿಣ ಕ್ಷೇತ್ರದ ಚಾಂಗಲೇರಾ, ಮುತ್ತಂಗಿ, ಉಡಬಾಳ, ಮಂಗಲಗಿ, ಖೇಳಿ ರಂಜೋಳ, ಔರಾದ (ಎಸ್), ಸಿರ್ಸಿ (ಎ), ಕಾಡವಾದ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕ್ಷೇತ್ರದ … Continue reading ಖೂಬಾರವರ ಗೆಲುವಿಗಾಗಿ ನಾವು ಒಂದಾಗಿದ್ದೇವೆ: ಬಂಡೆಪ್ಪ ಖಾಶೆಂಪುರ್