ನಾವು ಬಣ್ಣ ಹಾಕದೇ ಸಿನಿಮಾ ಮಾಡೋರು: ಚಲನಚಿತ್ರೋತ್ಸವದಲ್ಲಿ ಡಿಸಿಎಂ ರಾಜಕೀಯ ಮಾತು!

ಬೆಂಗಳೂರು:- ನಾವು ಬಣ್ಣ ಹಾಕದೇ ಸಿನಿಮಾ ಮಾಡೋರು ಎಂದು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ DCM ಡಿಕೆ ಶಿವಕುಮಾರ್ ರಾಜಕೀಯ ಮಾತುಗಳನ್ನಾಡಿದರು. ಬೆಂಗಳೂರಿನಲ್ಲೇ RCBಗೆ ಹ್ಯಾಟ್ರಿಕ್ ಸೋಲು: ಸ್ಮೃತಿ ಪಡೆಗೆ ಭಾರೀ ಮುಖಭಂಗ, ಸೆಮೀಸ್ ಹಾದಿ ಕಠಿಣ! ವಿಧಾನಸೌಧದ ಮುಂಭಾಗದಲ್ಲಿ ನಡೆದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ನೀವೆಲ್ಲ ಬಣ್ಣ ಹಾಕಿಕೊಂಡು ಸಿನಿಮಾ ಮಾಡುತ್ತೀರಾ, ನಾವು ಬಣ್ಣ ಹಾಕದೇ ಸಿನಿಮಾ ಮಾಡುತ್ತೀವಿ. ಉತ್ತಮ ಸಾಹಿತ್ಯ, ಸಂಗೀತ, ಸಿನಿಮಾ ಇವೆಲ್ಲವೂ ನಮ್ಮ ಸಂಸ್ಕೃತಿ ನಮ್ಮ ದೇಶದ ಆಸ್ತಿ. … Continue reading ನಾವು ಬಣ್ಣ ಹಾಕದೇ ಸಿನಿಮಾ ಮಾಡೋರು: ಚಲನಚಿತ್ರೋತ್ಸವದಲ್ಲಿ ಡಿಸಿಎಂ ರಾಜಕೀಯ ಮಾತು!