Facebook Twitter Instagram YouTube
    ಕನ್ನಡ English తెలుగు
    Saturday, September 16
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Satish Jarakiholi; ಅಕ್ಕಿ ನೀಡಲು ನಮಗೆ ಪರ್ಯಾಯ ಮಾರ್ಗಗಳಿವೆ‌ – ಸಚಿವ ಸತೀಶ್ ಜಾರಕಿಹೊಳಿ

    Author AINBy Author AINJune 23, 2023
    Share
    Facebook Twitter LinkedIn Pinterest Email

    ಮೈಸೂರು;- ಅಕ್ಕಿ ವಿತರಣೆಗೆ ಒಂದೆರಡು ತಿಂಗಳು ತಡವಾದರೆ ಸಮಸ್ಯೆ ಏನೂ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ಈ ಸಂಬಂಧ ಮೈಸೂರಿನಲ್ಲಿ ಮಾತನಾಡಿದ ಅವರು, ಉಚಿತ ಅಕ್ಕಿ ನೀಡುವುದನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ. ನಮಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ನೀಡಲು ಪರ್ಯಾಯ ಮಾರ್ಗಗಳಿವೆ‌. ಆದರೂ ಮುಖ್ಯಮಂತ್ರಿಗಳು ಕೇಂದ್ರದ ಜೊತೆ ಮಾತನಾಡಿದ್ದಾರೆ. ಅಕ್ಕಿ ಬದಲಾಗಿ ಪರ್ಯಾಯವಾಗಿ ಬೇರೆ ಆಹಾರ ಧಾನ್ಯಗಳನ್ನು ನೀಡಲು ಮಾರ್ಗವಿದೆ ಎಂದು ಆಹಾರ ಸಚಿವರು ಹೇಳಿದ್ದಾರೆ. ಬೇರೆ ಬೇರೆ ಆಹಾರ ಪದಾರ್ಥಗಳನ್ನು ನೀಡಬಹುದು. 5 ಕೆಜಿ ಅಕ್ಕಿಯನ್ನು ಈಗಾಗಲೇ ನೀಡುತ್ತಿದ್ದೇವೆ. ಪೂರ್ಣ ಪ್ರಮಾಣದಲ್ಲಿ ಅಕ್ಕಿ ಕೊಡಲು ತಡವಾದರೆ ಅಂತಃ ತೊಂದರೆ ಏನೂ ಆಗದು” ಎಂದು ತಿಳಿಸಿದರು.

    Demo

    ಅಕ್ಕಿ ವಿತರಣೆಯಲ್ಲಿ ಒಂದೆರೆಡು ತಿಂಗಳು ತಡವಾದರೆ ಅಂತಹ ತೊಂದರೆ ಏನೂ ಆಗುವುದಿಲ್ಲ ಎಂದರು.

    ಈಗಾಗಲೇ ಉಚಿತ ವಿದ್ಯುತ್, ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್ 15ರವರೆಗೆ ಸಮಯಾವಕಾಶವಿದೆ. ಈ ಮೂರು ಪ್ರಮುಖ ಯೋಜನೆಗಳು ಜಾರಿಯಾಗಿದ್ದು, ಯಾವುದೇ ತೊಂದರೆಗಳು ಇಲ್ಲ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

    ಮೈಸೂರು- ಬೆಂಗಳೂರು ಟೋಲ್ ದರ ಹೆಚ್ಚಳದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ, ”ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಅದರ ಎಲ್ಲ ರೀತಿಯ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿದೆ. ಟೋಲ್ ದರವನ್ನು ಕೇಂದ್ರ ಸರ್ಕಾರ ನಿಗದಿ ಮಾಡುವಂತದ್ದು. ನಾವು ಮೊದಲ ಹಂತವಾಗಿ ಎಲ್ಲ ಪ್ರಮುಖ ರಸ್ತೆಯ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುತ್ತಿದ್ದೇವೆ. ಹಂತ ಹಂತವಾಗಿ ರಸ್ತೆಗಳನ್ನು ಅಭಿವೃದ್ಧಿ ಮಾಡುವ ಕಾರ್ಯ ಕೈಗೊಳ್ಳಲಾಗುವುದು” ಎಂದು ಹೇಳಿದರು.

    Demo
    Share. Facebook Twitter LinkedIn Email WhatsApp

    Related Posts

    ಆಚಾರ್ಯ ಶ್ರೀ ಗುಣಧರನಂದಿ ಮಹಾರಾಜರ ಸ್ವರ್ಣ ಜನ್ಮಜಯಂತಿ

    September 16, 2023

    DCM ಸ್ಥಾನಕ್ಕೆ ಸಚಿವ ರಾಜಣ್ಣ ಬೇಡಿಕೆ, ಅದು ಅವರ ವೈಯಕ್ತಿಕ ವಿಚಾರ ಎಂದ ಎಂಬಿ ಪಾಟೀಲ್

    September 16, 2023

    Ramesh Jigajinagi ; ಚೈತ್ರಾ ಕುಂದಾಪುರ ಟೀಂ ಬಗ್ಗೆ ಸಂಸದ ರಮೇಶ ಜಿಗಜಿಣಗಿ ಸ್ಪೋಟಕ ಹೇಳಿಕೆ

    September 16, 2023

    ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಅನಿರ್ಧಿಷ್ಟಾವಧಿ ಧರಣಿ ಸಂಧಾನ ವಿಫಲ

    September 16, 2023

    ಮಂಡ್ಯದ ಈ ಸರ್ಕಾರಿ ಶಾಲಾ ಶಿಕ್ಷಕನಿಗೆ ಯಾಕಪ್ಪಾ ಬಂತು ಈ ದುರ್ಬುದ್ದಿ..?!

    September 16, 2023

    HK Patil: ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಸಚಿವ ಎಚ್.ಕೆ.ಪಾಟೀಲ್

    September 16, 2023

    Ravi Kumar: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಅನ್ನುವುದು ಸಂಪೂರ್ಣವಾಗಿ ಸ್ಥಗಿತ: ರವಿ ಕುಮಾರ್

    September 16, 2023

    compli: ಜಿಲ್ಲಾ ಮಟ್ಟಕ್ಕೆ ಬಾಲಕರ ಕಬ್ಬಡ್ಡಿ ಆಯ್ಕೆ

    September 16, 2023

    CM Siddaramaiah: ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮದಲ್ಲಿ ಕಲ್ಯಾಣ ಕರ್ನಾಟಕ: ಧ್ವಜಾರೋಹಣ ನೆರವೇರಿಸಲಿರುವ ಸಿಎಂ ಸಿದ್ದರಾಮಯ್ಯ

    September 16, 2023

    ಬರ ಪ್ರದೇಶ ಪಟ್ಟಿಯಿಂದ ಮುಂಡರಗಿ ತಾಲೂಕು ಕೈಬಿಟ್ಟ ಸರ್ಕಾರ: ಆಕ್ರೋಶ ಹೊರ ಹಾಕಿದ ರೈತರು

    September 16, 2023

    ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ಹೋಗಿ 69 ಸಾವಿರ ಹಣ ಕಳೆದುಕೊಂಡ ದಂಪತಿ..!

    September 16, 2023

    ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಬೆಂಗಳೂರು-ಪುಣೆ ರಸ್ತೆ ತಡೆದು ಪ್ರತಿಭಟನೆ

    September 16, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.