2024-25ರಲ್ಲಿ 1.4 ಲಕ್ಷ ಕೋಟಿ ಸಾಲ ಮಾಡಿದ್ದೇವೆ: ಸತ್ಯ ಒಪ್ಪಿಕೊಂಡ CM ಸಿದ್ದರಾಮಯ್ಯ!
ಬೆಂಗಳೂರು:- 2024-25ರಲ್ಲಿ 1.4 ಲಕ್ಷ ಕೋಟಿ ಸಾಲ ಮಾಡಿದ್ದೇವೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. ಅಂತ್ಯವಾಯಿತು ಹೋರಾಟಗಾರನ ಬದುಕು – ಪಂಚಭೂತಗಳಲ್ಲಿ ಲೀನರಾದ ನಿಂಗೇಗೌಡ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ತಿಪ್ಪೇಸ್ವಾಮಿ ಪ್ರಶ್ನೆಗೆ ಸಿಎಂ ಅಂಕಿ ಅಂಶ ಸಮೇತ ಉತ್ತರಿಸಿದರು. 2023-24ರ ಅವಧಿಯಲ್ಲಿ ನಮ್ಮದು ಒಟ್ಟು ಸಾಲ 90,280 ಕೋಟಿ ರೂ. ಇತ್ತು. 2024-25ರಲ್ಲಿ 1.4 ಲಕ್ಷ ಕೋಟಿ ಸಾಲ ಮಾಡಿದ್ದೇವೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದ್ರೆ ನಮ್ಮದು ಸಾಲದ ಪ್ರಮಾಣ ಕಡಿಮೆ ಇದೆ ಎಂದರು. ಸಾಮರ್ಥ್ಯ ನೋಡಿಕೊಂಡು … Continue reading 2024-25ರಲ್ಲಿ 1.4 ಲಕ್ಷ ಕೋಟಿ ಸಾಲ ಮಾಡಿದ್ದೇವೆ: ಸತ್ಯ ಒಪ್ಪಿಕೊಂಡ CM ಸಿದ್ದರಾಮಯ್ಯ!
Copy and paste this URL into your WordPress site to embed
Copy and paste this code into your site to embed