ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇವೆ: ರಾಮಲಿಂಗಾರೆಡ್ಡಿ!

ಬೆಂಗಳೂರು:- ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹುಬ್ಬಳ್ಳಿ ಸಿಲಿಂಡರ್​ ಸ್ಫೋಟ: ಚಿಕಿತ್ಸೆ ಫಲಿಸದೇ ಒಬ್ಬೊಬ್ಬರೇ ಸಾವು, ದೇಗುಲ ನೆಲಸಮಕ್ಕೆ ನಿರ್ಧಾರ! ಸಾರಿಗೆ ಮುಷ್ಕರ ಕರೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಇಲಾಖೆ ಕಾರ್ಯದರ್ಶಿ ಸೇರಿದಂತೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ವಾಯವ್ಯ ಸಾರಿಗೆ, ಕಲ್ಯಾಣ ಕರ್ನಾಟಕ ಸಾರಿಗೆ ಎಂಡಿಗಳ ಜೊತೆ ಸಭೆ ನಡೆಸಿದ್ರು. ಬಳಿಕ ಮಾತನಾಡಿದ ಅವರು, 13 ಬೇಡಿಕೆಗಳನ್ನು … Continue reading ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇವೆ: ರಾಮಲಿಂಗಾರೆಡ್ಡಿ!