Dinesh Gundu Rao: BBMP ವ್ಯಾಪ್ತಿಯಲ್ಲಿ ಆರೋಗ್ಯ ಸೇವೆ ಪರಿಷ್ಕರಣೆಗೆ ನಿರ್ಧಾರ ಮಾಡಿದ್ದೇವೆ: ದಿನೇಶ್ ಗುಂಡೂರಾವ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆರೋಗ್ಯ ಸೇವೆ ಪರಿಷ್ಕರಣೆಗೆ ನಿರ್ಧಾರ ಮಾಡಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವಲಯದಲ್ಲಿನ ಆರೋಗ್ಯ ಸೇವೆಗಳ ಪರಿಷ್ಕರಣೆಯ ಬಗ್ಗೆ ಚರ್ಚೆ ಮಾಡಿದ್ದೇವೆ. ಬಿಬಿಎಂಪಿ ಮುಖ್ಯ ಆಯುಕ್ತರು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಆರೋಗ್ಯ ವ್ಯವಸ್ಥೆಯ ಬಗ್ಗೆ ಕೆಲವು ಗೊಂದಲಗಳಿವೆ. ಬಿಬಿಎಂಪಿ ಕೆಲವು ಆಸ್ಪತ್ರೆಯನ್ನು ನಿರ್ವಹಣೆ ಮಾಡ್ತಿದೆ. ಕೆಲವನ್ನು ಆರೋಗ್ಯ ಇಲಾಖೆ ಮಾಡ್ತಿದೆ. ಬಿಬಿಎಂಪಿ ಹೊರವಲಯದ ಆಸ್ಪತ್ರೆಗೆ ಜಿಲ್ಲಾಪಂಚಾಯತಿ … Continue reading Dinesh Gundu Rao: BBMP ವ್ಯಾಪ್ತಿಯಲ್ಲಿ ಆರೋಗ್ಯ ಸೇವೆ ಪರಿಷ್ಕರಣೆಗೆ ನಿರ್ಧಾರ ಮಾಡಿದ್ದೇವೆ: ದಿನೇಶ್ ಗುಂಡೂರಾವ್