ಬೆಳಗಾವಿ ಜಿಲ್ಲೆಯನ್ನು ಪ್ರತ್ಯೇಕ ಜಿಲ್ಲೆ ಮಾಡಲು ನಮ್ಮ ಅಭ್ಯಂತರವಿಲ್ಲ: ಶೆಟ್ಟರ್!
ಹುಬ್ಬಳ್ಳಿ:- ಬೆಳಗಾವಿ ಜಿಲ್ಲೆಯನ್ನು ಪ್ರತ್ಯೇಕ ಜಿಲ್ಲೆ ಮಾಡಲು ನಮ್ಮ ಅಭ್ಯಂತರವಿಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಆಡಳಿತಯಂತ್ರ ಸರಿಯಾಗಿ ಇರಬೇಕೆಂದರೆ ಜಿಲ್ಲೆಗಳು, ತಾಲೂಕು ಚಿಕ್ಕ ಚಿಕ್ಕದಾಗಿರಬೇಕು. ಬೆಳಗಾವಿಯು ಇಬ್ಭಾಗವಾಗಿ ಪ್ರತ್ಯೇಕ ಜಿಲ್ಲೆಯಾಗಬೇಕು. ಇದಕ್ಕೆ ನಮ್ಮದೇನು ಅಭ್ಯಂತರವಿಲ್ಲ ಎಂದರು. Kolara: ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ! ಯತ್ನಾಳ್‌ರ ವೈಯಕ್ತಿಕ ಹೇಳಿಕೆಗೆ ನಾನು ಉತ್ತರಿಸುವುದಿಲ್ಲ. ಸಿಎಂ ಆಗಲು ಮಹಾನ್ ನಾಯಕ ಸಾವಿರ ಕೋಟಿ ತೆಗೆದಿಟ್ಟಿದ್ದಾರೆ ಅನ್ನೋದು ಯತ್ನಾಳ್ ವೈಯಕ್ತಿಕ ಹೇಳಿಕೆ. ಯತ್ನಾಳ್ ಹೇಳಿಕೆಗೆ ನಾನು ಕಾಮೆಂಟ್ ಮಾಡುವುದಿಲ್ಲ. … Continue reading ಬೆಳಗಾವಿ ಜಿಲ್ಲೆಯನ್ನು ಪ್ರತ್ಯೇಕ ಜಿಲ್ಲೆ ಮಾಡಲು ನಮ್ಮ ಅಭ್ಯಂತರವಿಲ್ಲ: ಶೆಟ್ಟರ್!
Copy and paste this URL into your WordPress site to embed
Copy and paste this code into your site to embed