ಜಾತಿಗಣತಿ, ಒಳ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಬಸವಜಯ ಮೃತ್ಯುಂಜಯ ಸ್ವಾಮೀಜಿ!

ಗದಗ:- ಜಾತಿಗಣತಿ, ಒಳ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. BBK11: ಕಿಚ್ಚನ ಮಾತಿಗೆ ಲಾಯರಣ್ಣ ಗಪ್ ಚುಪ್: ಇದು ಹೆಬ್ಬುಲಿ ಗತ್ತು ಕಣ್ರೋ ಅಂದ್ರು ಫ್ಯಾನ್ಸ್! ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಾತಿಗಣತಿ ಹಾಗೂ ಒಳ ಮೀಸಲಾತಿ ವಿಚಾರಕ್ಕೆ ನಮ್ಮದು ಯಾವುದೇ ವಿರೋಧವಿಲ್ಲ. ಆದರೆ ಜಾತಿಗಣತಿ ಪ್ರಾಮಾಣಿಕವಾಗಿ, ಪಾರದರ್ಶಕವಾಗಿರಬೇಕು ಎಂದರು. ಜಾತಿಗಣತಿ ಯಾವುದೇ ಸಮುದಾಯ ಟಾರ್ಗೆಟ್ ಮಾಡದ ರೀತಿಯಲ್ಲಿ ಇರಬಾರದು. ಎಲ್ಲಾ ಸಮುದಾಯದ ನಿಖರವಾದ ಮಾಹಿತಿ ಪಡೆದುಕೊಂಡಿರಬೇಕು … Continue reading ಜಾತಿಗಣತಿ, ಒಳ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಬಸವಜಯ ಮೃತ್ಯುಂಜಯ ಸ್ವಾಮೀಜಿ!