ನಮ್ಮದು ಒಂದೇ ಪ್ರಶ್ನೆ, ಮುಡಾ ನಿವೇಶನ ವಾಪಸ್ ಕೊಟ್ಟಿದ್ಯಾಕೆ!? ವಿಜಯೇಂದ್ರ!

ಬೆಂಗಳೂರು:- ಮುಡಾ ಕೇಸ್‌ನಲ್ಲಿ ಬಿ ರಿಪೋರ್ಟ್ ಬಂದಿರುವ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಮಹಾರಾಷ್ಟ್ರದ ಡಿಸಿಎಂ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ: ತನಿಖೆ ಚುರುಕು! ಈ ಸಂಬಂಧ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಅಥವಾ ಲೋಕಾಯುಕ್ತ ಕೊಟ್ಟ ಬಿ ರಿಪೋರ್ಟ್ ನಮಗೆ ಆಶ್ಚರ್ಯವನ್ನು ಉಂಟು ಮಾಡಿಲ್ಲ ಎಂದರು. ಲೋಕಾಯುಕ್ತ ಸಂಸ್ಥೆ ತನಿಖೆ ಮಾಡುತ್ತಿರುವಾಗ ರಾತ್ರಿ 8-9 ಗಂಟೆಗೆ ಮುಖ್ಯಮಂತ್ರಿಗಳ ಕುಟುಂಬಸ್ಥರು ಮಾವನ ಮನೆಗೆ ಹೋದ ಮಾದರಿಯಲ್ಲಿ ಲೋಕಾಯುಕ್ತ ಸಂಸ್ಥೆ ಕಚೇರಿಗೆ … Continue reading ನಮ್ಮದು ಒಂದೇ ಪ್ರಶ್ನೆ, ಮುಡಾ ನಿವೇಶನ ವಾಪಸ್ ಕೊಟ್ಟಿದ್ಯಾಕೆ!? ವಿಜಯೇಂದ್ರ!