ಪ್ರಜಾಪ್ರಭುತ್ವ ಉಳಿಸಲು ಶತ್ರುಗಳ ವಿರುದ್ಧ ಹೋರಾಡಬೇಕಿದೆ: CM ಸಿದ್ದರಾಮಯ್ಯ!

ಬೆಂಗಳೂರು:- ಪ್ರಜಾಪ್ರಭುತ್ವ ಉಳಿಸಲು ಶತ್ರುಗಳ ವಿರುದ್ಧ ಹೋರಾಡಬೇಕಿದೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ: ಸಿದ್ದರಾಮಯ್ಯ! ಈ ಕುರಿತು ಟ್ವೀಟ್ ನಲ್ಲಿ ಶುಭ ಕೋರಿದ ಅವರು, ಇದು ಗತವೈಭವದಲ್ಲಿ ಮೈಮರೆಯದೆ ವರ್ತಮಾನದ ವಾಸ್ತವಗಳಿಗೆ ಮುಖಾಮುಖಿಯಾಗುವ ಕಾಲ. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳೆಂಬ ಸಂವಿಧಾನದ ಮೂರು ಮುಖ್ಯ ಆಧಾರ ಸ್ಥಂಭಗಳು ಭದ್ರವಾಗಿದ್ದು ಆರೋಗ್ಯಕರವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಸಂವಿಧಾನದ ಪಾಲನೆಯಾಗುತ್ತಿದೆ ಮತ್ತು ಪ್ರಜಾಪ್ರಭುತ್ವ ಸುರಕ್ಷಿತವಾಗಿದೆ ಎಂದು ಅರ್ಥ. ಕಟುವಾದ ಸತ್ಯ ಏನೆಂದರೆ ಸರ್ವಾಧಿಕಾರದ ದಂಡದಡಿ … Continue reading ಪ್ರಜಾಪ್ರಭುತ್ವ ಉಳಿಸಲು ಶತ್ರುಗಳ ವಿರುದ್ಧ ಹೋರಾಡಬೇಕಿದೆ: CM ಸಿದ್ದರಾಮಯ್ಯ!