B.Y. Vijayendra: ಕಾಂಗ್ರೆಸ್ ದುರಾಡಳಿತದ ವಿರುದ್ಧ ಹೋರಾಟ ಮಾಡುತ್ತೇವೆ – ಬಿ.ವೈ. ವಿಜಯೇಂದ್ರ..!

ಬೆಂಗಳೂರು:- ಬಿಜೆಪಿ-ಜೆಡಿಎಸ್ ಒಂದಾಗಿ ಆಡಳಿತ ಪಕ್ಷದ ಸೊಕ್ಕು ಮುರಿಯುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ರಾಜ್ಯದಿಂದ ಆಯ್ಕೆಯಾದ ನೂತನ ಬಿಜೆಪಿ ಹಾಗೂ ಜೆಡಿಎಸ್ ಸಂಸದರಿಗೆ ಮತ್ತು ಕೇಂದ್ರ ಸಚಿವರಿಗೆ ಅರಮನೆ ಮೈದಾನದಲ್ಲಿ ಅಭಿನಂದನಾ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ ಲೋಕಸಭೆ ಚುನಾವಣೆಯಲ್ಲಿ ಜನರು ಕಾಂಗ್ರೆಸ್​​​ಗೆ ತಕ್ಕ ಪಾಠ ಕಲಿಸಿದ್ದಾರೆ ಎಂದರು. Arrest: 17 ವರ್ಷದ ಅಪ್ರಾಪ್ತೆ ರೇಪ್ ಮಾಡಿ ಕೊಲೆಗೆ ಯತ್ನಿಸಿದ ಕಾಮುಕ ಅಂದರ್..! ಮುಂದಿನ ದಿನಗಳು ಹೋರಾಟದ ದಿನಗಳು. ಅಧಿವೇಶನದ … Continue reading B.Y. Vijayendra: ಕಾಂಗ್ರೆಸ್ ದುರಾಡಳಿತದ ವಿರುದ್ಧ ಹೋರಾಟ ಮಾಡುತ್ತೇವೆ – ಬಿ.ವೈ. ವಿಜಯೇಂದ್ರ..!