ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಏಳು ಮಂದಿ ಆರೋಪಿಗಳಿಗೆ ಕಳೆದ ಶುಕ್ರವಾರ ಜಾಮೀನು ದೊರೆತಿದೆ. ದರ್ಶನ್ ಮತ್ತು ಪವಿತ್ರಾ ಗೌಡ ಅನುಕುಮಾರ್, ಜಗದೀಶ್, ನಾಗರಾಜು, ಲಕ್ಷ್ಮಣ್ ಮತ್ತು ಪ್ರದೋಷ್ ಅವರಿಗೂ ಜಾಮೀನು ದೊರೆಯಿತು. ಜಾಮೀನು ದೊರೆತವರಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಹೊರಬಂದಿದ್ದಾರೆ.
ಇನ್ನೂ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ. ಕೋರ್ಟ್ ಗೆ ಹೋಗಲು ತಯಾರಿ ನಡೆದಿದ್ದು ಶೀಘ್ರವೇ ಅರ್ಜಿ ಸಲ್ಲಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಹೇಳಿದ್ದಾರೆ.
ಲಾವಂಚ ಬೇರಿನ ನೀರನ್ನು ಕುಡಿಯೋದ್ರಿಂದ ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಂದ ನಿಮಗೆ ಮುಕ್ತಿ ಸಿಗುತ್ತದೆ.!
ಗೃಹ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಪೊಲೀಸರು ಚಾರ್ಜ್ಶೀಟ್ ಪ್ರತಿಗಳನ್ನು ಇಂಗ್ಲಿಷ್ಗೆ ಭಾಷಾಂತರ ಮಾಡುವ ಪ್ರಕ್ರಿಯೆ ನಡೆಸುತ್ತಿದ್ದರು. ಈ ಎಲ್ಲಾ ಪ್ರಕ್ರಿಯೆಗಳು ಈಗ ಮಗಿದಿದೆ. ಡಿ.13 ರಂದು ಹೈಕೋರ್ಟ್ ದರ್ಶನ್ಗೆ ಜಾಮೀನು ಮಂಜೂರು ಮಾಡಿತ್ತು. ಇದಕ್ಕೂ ಮೊದಲು ದರ್ಶನ್ ವೈದ್ಯಕೀಯ ಕಾರಣ ನೀಡಿ 6 ವಾರಗಳ ಮಧ್ಯಂತರ ಜಾಮೀನು ಪಡೆದುಕೊಂಡಿದ್ದರು.