ಬಡವರ ಭವಿಷ್ಯ ರೂಪಿಸುವ ವಿಶ್ವವಿದ್ಯಾಲಯ ಮುಚ್ಚಲು ನಾವು ಬಿಡಲ್ಲ: ಬಿವೈ ವಿಜಯೇಂದ್ರ!

ಬೆಂಗಳೂರು:- ಬಡವರ ಭವಿಷ್ಯ ರೂಪಿಸುವ ವಿಶ್ವವಿದ್ಯಾಲಯಗಳನ್ನು ಮುಚ್ಚಲು ನಾವು ಬಿಡುವುದಿಲ್ಲ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. Coconut Water: ನಿಮಗೆ ಈ ಸಮಸ್ಯೆ ಇದ್ರೆ ಎಳನೀರಿನಿಂದ ದೂರಾನೆ ಇರಿ! ಈ ಸಂಬಂಧ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಬಡವರ ಭವಿಷ್ಯ ರೂಪಿಸುವ ವಿಶ್ವವಿದ್ಯಾಲಯಗಳನ್ನು ಮುಚ್ಚುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ. ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದುಂಡುಮೇಜಿನ ಸಭೆಯನ್ನು ಆಯೋಜಿಸಲಾಗಿತ್ತು. ಶಿಕ್ಷಣ ತಜ್ಞರು, ಹಿರಿಯರು, ಜನಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಮುಂದಿನ 5 ವರ್ಷಗಳಲ್ಲಿ 350 ಕೋಟಿ … Continue reading ಬಡವರ ಭವಿಷ್ಯ ರೂಪಿಸುವ ವಿಶ್ವವಿದ್ಯಾಲಯ ಮುಚ್ಚಲು ನಾವು ಬಿಡಲ್ಲ: ಬಿವೈ ವಿಜಯೇಂದ್ರ!