ಕೇಂದ್ರ ಸರ್ಕಾರ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಮಾಡುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡಿದೆ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪ ಮಾಡುತ್ತಿದೆ. ಕೇಂದ್ರ ಸರ್ಕಾರ ತಾರತಮ್ಯ ನೀತಿ ವಿರೋಧಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಪ್ರತಿಭಟನೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ರಾಜ್ಯ ಸರ್ಕಾರದ ಜಾಹೀರಾತಿಗೆ ವಿಪಕ್ಷಗಳು ಆಕ್ಷೇಪ ಎತ್ತಿರುವ ವಿಚಾರವಾಗಿ ಮಾತನಾಡಿದ ಅವರು, ನಮಗಿರುವ ಮಾಹಿತಿಯನ್ನು ಜಾಹಿರಾತು ರೂಪದಲ್ಲಿ ನೀಡಿದ್ದೇವೆ. ನಾವು ಮುನ್ನಡೆಯುತ್ತಿರುವ ದಾರಿಯ ಆಧಾರದ ಮೇಲೆ ಮತ್ತು ನಮ್ಮ ಭಾವನೆಗಳ … Continue reading ಕೇಂದ್ರ ಸರ್ಕಾರ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಮಾಡುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed