ಬಾಲಿವುಡ್ ಅಂಗಳದಲ್ಲಿ ಮದುವೆಯ ಕಲರವ: ಮಗಳ ಮದುವೆಯಲ್ಲಿ ಬ್ಯುಸಿಯಾದ ನಟ ಆಮೀರ್ ಖಾನ್
ಬಾಲಿವುಡ್ (Bollywood) ಖ್ಯಾತ ನಟ ಆಮೀರ್ ಖಾನ್ (Aamir Khan) ಮಗಳ ಮದುವೆ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ ಎರಡು ದಿನಗಳಿಂದ ಇರಾ ಮದುವೆ ಶಾಸ್ತ್ರಗಳು ನಡೆದಿದ್ದು, ಎರಡೂ ಕುಟುಂಬಗಳು ಭಾಗಿಯಾಗಿವೆ. ಇರಾ ಖಾನ್ (Ira Khan) ಮದುವೆ ಜನವರಿ 3ರಂದು ಅದ್ಧೂರಿಯಾಗಿ ನಡೆಯಲಿದ್ದು, ಅದಕ್ಕೂ ಮುನ್ನ ಮದುವೆ ಶಾಸ್ತ್ರಗಳು ನಡೆಯುತ್ತಿವೆ. ಈ ಕುರಿತಂತೆ ಸ್ವತಃ ಇರಾ ಖಾನ್ ಅವರೇ ಕೆಲ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದ್ದಾರೆ. ಅಕ್ಟೋಬರ್ 3ರಂದು ಇರಾ ಮತ್ತು ನೂಪುರ್ ಶಿಖಾರೆ … Continue reading ಬಾಲಿವುಡ್ ಅಂಗಳದಲ್ಲಿ ಮದುವೆಯ ಕಲರವ: ಮಗಳ ಮದುವೆಯಲ್ಲಿ ಬ್ಯುಸಿಯಾದ ನಟ ಆಮೀರ್ ಖಾನ್
Copy and paste this URL into your WordPress site to embed
Copy and paste this code into your site to embed