ಧಾರವಾಡ : ರಾಜ್ಯದಲ್ಲಿನ ಶಾಲೆಗಳಿಗೆ ಏಕಕಾಲಕ್ಕೆ ಬಾಂಬ್ ಬೆದರಿಕೆ ಬಂದಿರುವುದು ವಿಕ್ ಲೀಡರ್ಶಿಪ್ ಕಾರಣ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರನ್ನು ಎಲ್ಲೋ ಒಂದುಕಡೆ ಭಯದ ವಾತಾವರಣದಲ್ಲಿ ಇಟ್ಟು ಆಡಳಿತ ಮಾಡುವ ಹುನ್ನಾರ ಇದಾಗಿದ್ದು, ಯಾವ ಕಾರಣಕ್ಕೂ ದೇಶದ್ರೋಹಿಗಳನ್ನು ಬಿಡಬಾರದು ಮಟ್ಟಹಾಕಬೇಕು ಎಂದು ತಿಳಿಸಿದರು.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ಇಷ್ಟೊತ್ತಿಗೆ ಸರ್ಕಾರ ಆರೋಪಿಗಳನ್ನು ಬಂಧಿಸಬೇಕಾಗಿತ್ತು ಆಡಳಿತದಲ್ಲಿ ಹಿಡಿತವಿಲ್ಲದ ಸರ್ಕಾರ ನಡೆಯುತ್ತಿದೆ. ಕೂಡಲೇ ದೇಶದ್ರೋಹಿ ಕೃತ್ಯದಲ್ಲಿ ಭಾಗಿಯಾಗಿರುವ ಈ ಆತಂಕವಾದಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದರು.