New Year 2025: ಕರ್ನಾಟಕದಾದ್ಯಂತ ಹೊಸ ವರ್ಷ 2025 ಅದ್ಧೂರಿ ಸ್ವಾಗತ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷ 2025ಕ್ಕೆ ಅದ್ಧೂರಿಯಾಗಿ ಸ್ವಾಗತ ಕೋರಲಾಗಿದೆ. ಯುವ ಸಮೂಹ 2024ಕ್ಕೆ ವಿದಾಯ ಹೇಳಿ, 2025ನ್ನು ಸ್ವಾಗತಿಸಿದೆ. ಸಂಭ್ರಮದಿಂದ ಹೊಸವರ್ಷ ಆಚರಿಸಲು ಗದಗ ಮಂದಿ ಸಜ್ಜು! ಬೆಂಗಳೂರು ಸೇರಿ ಕರ್ನಾಟಕದ ಪ್ರಮುಖ ನಗರಗಳಲ್ಲಿ 2024ಕ್ಕೆ ಬೈ ಬೈ ಹೇಳಿದ್ದು, ಹೊಸ ವರ್ಷ 2025ಕ್ಕೆ ಹಾಯ್ ಹಾಯ್ ಎಂದು ಹೇಳುವ ಮೂಲಕ ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ಕೇಕ್ ಕತ್ತರಿಸಿ, ಪರಸ್ಪರ ಶುಭಾಶಯ ಕೋರಿದ ಯುವ ಸಮೂಹ ಕುಣಿದು ಕುಪ್ಪಳಿಸಿದ್ದಾರೆ. ಈ … Continue reading New Year 2025: ಕರ್ನಾಟಕದಾದ್ಯಂತ ಹೊಸ ವರ್ಷ 2025 ಅದ್ಧೂರಿ ಸ್ವಾಗತ!