ಬೆಂಗಳೂರು: ಕಚ್ಚಾ ತೈಲಗಳಾದ ಪೆಟ್ರೋಲ್ ಡೀಸೆಲ್ ಕೂಡ ಬೆಲೆಗಳಲ್ಲಿ ಏರಿಳಿತಕ್ಕೊಳಗಾಗುತ್ತಿದ್ದು, ದಿನಂಪ್ರತಿ ಬಳಕೆಯಾಗುವ ಈ ಇಂಧನಗಳು ಒಮ್ಮೊಮ್ಮೆ ಬೆಲೆ ಏರಿಸಿಕೊಂಡಿರುವುದು ವಾಹನ ಚಾಲಕರಿಗೆ ತಲೆನೋವಿನ ಸಮಸ್ಯೆಯಾಗಿದೆ. ನವೀಕರಿಸಲಾಗದೇ ಇರುವ ಇಂಧನಗಳಾಗಿ ಗುರುತಿಸಿಕೊಂಡಿರುವ ಪೆಟ್ರೋಲ್, ಡೀಸೆಲ್ ಅನ್ನು ಹಲವಾರು ಪ್ರಕ್ರಿಯೆಗಳ ಮೂಲಕ ಶುದ್ಧೀಕರಿಸಿ ಬಳಕೆಗೆ ಲಭ್ಯವಾಗಿಸಲಾಗುತ್ತದೆ.
ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 100.75 ರೂ. ಇದೆ.
ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಅದೇ ಸಮಯದಲ್ಲಿ ಮುಂಬೈನಲ್ಲಿ ಡೀಸೆಲ್ ಬೆಲೆ 92.15 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್ಗೆ 90.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್ಗೆ 92.34 ರೂ. ಇದೆ.
Long Pepper: ಹಿಪ್ಪಲಿಯ ಔಷಧೀಯ ಗುಣಗಳ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗೋದು ಗ್ಯಾರಂಟಿ.!?
ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.
ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್ ರೂ 94.83 ಮತ್ತು ಡೀಸೆಲ್ ಲೀಟರ್ಗೆ ರೂ 87.96 ಗುರುಗ್ರಾಮ: ಪೆಟ್ರೋಲ್ ಲೀಟರ್ಗೆ 95.19 ಮತ್ತು ಡೀಸೆಲ್ ಲೀಟರ್ಗೆ 88.05 ರೂ. ಬೆಂಗಳೂರು: ಪೆಟ್ರೋಲ್ ಲೀಟರ್ಗೆ 102.86 ಮತ್ತು ಡೀಸೆಲ್ ಲೀಟರ್ಗೆ 88.94 ರೂ. ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.24 ರೂ. ಮತ್ತು ಡೀಸೆಲ್ ಲೀಟರ್ ಗೆ 82.40 ರೂ ಹೈದರಾಬಾದ್: ಪೆಟ್ರೋಲ್ ಲೀಟರ್ಗೆ 107.41 ರೂ. ಮತ್ತು ಡೀಸೆಲ್ ಲೀಟರ್ಗೆ 95.65 ರೂ. ಜೈಪುರ: ಪೆಟ್ರೋಲ್ ಲೀಟರ್ಗೆ 104.88 ಮತ್ತು ಡೀಸೆಲ್ ಲೀಟರ್ಗೆ 90.36 ರೂ. ಪಾಟ್ನಾ: ಪೆಟ್ರೋಲ್ ಲೀಟರ್ಗೆ 105.18 ಮತ್ತು ಡೀಸೆಲ್ ಲೀಟರ್ಗೆ 92.04 ರೂ.