Dog Meat: ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ; ಹೈದರಾಬಾದ್‌ ಲ್ಯಾಬ್‌ ವರದಿ!

ಬೆಂಗಳೂರು:- ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ ಎಂದು ಹೈದರಾಬಾದ್‌ ಲ್ಯಾಬ್‌ ವರದಿ ಹೇಳಿದೆ. Bengaluru: ಹಣ ಡಬ್ಲಿಂಗ್​ ಹೆಸರಿನಲ್ಲಿ ಟೆಕ್ಕಿ ದಂಪತಿಗೆ ವಂಚನೆ: ಲಂಡನ್​ನಲ್ಲಿ ಕುಳಿತು ಕೃತ್ಯ! ಇದರ ಬೆನ್ನಲ್ಲೇ, ಹೈದರಾಬಾದ್‌ ಲ್ಯಾಬ್‌ ವರದಿ ಕೂಡ ಲಭ್ಯವಾಗಿದ್ದು, ಬಾಕ್ಸ್‌ನಲ್ಲಿದ್ದಿದ್ದು ಕುರಿ ಮಾಂಸವೇ ಎಂದು ಸ್ಪಷ್ಟಪಡಿಸಿದೆ. ಇದು ಕೂಡ ʼನಾಯಿ ಮಾಂಸ ವಿವಾದʼ ಎತ್ತಿರುವ ಪುನೀತ್‌ ಕೆರೆಹಳ್ಳಿ ಬಳಗಕ್ಕೆ ಹಿನ್ನಡೆಯಾಗಿದೆ. ಅಬ್ದುಲ್‌ ರಜಾಕ್‌ ತರಿಸುತ್ತಿದ್ದ ಕುರಿ ಮಾಂಸದಲ್ಲಿ ನಾಯಿ ಮಾಂಸವೂ ಮಿಶ್ರಣವಾಗಿರುತ್ತದೆ ಎಂದು … Continue reading Dog Meat: ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ; ಹೈದರಾಬಾದ್‌ ಲ್ಯಾಬ್‌ ವರದಿ!