ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದೇನು?

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ಕೊಟ್ಟಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟು ಮಾತುಕತೆ ನಡೆಸಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನಟ ದರ್ಶನ್ ಜೈಲು ಸೇರಿದ್ದಾರೆ. ದರ್ಶನ್ ಹಾಗೂ ಗ್ಯಾಂಗ್​ ವಿರುದ್ಧ ತನಿಖಾಧಿಕಾರಿಗಳು ಚಾರ್ಜ್ ಶೀಟ್ ಸಿದ್ಧಪಡಿಸುತ್ತಿದ್ದು ಆಗಸ್ಟ್ ಎರಡನೇ ವಾರದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಆಗಲಿದೆ. ಈ ನಡುವೆ ಇಂದು (ಜುಲೈ 24) ವಿಜಯಲಕ್ಷ್ಮಿ ದರ್ಶನ್ ಉಪ ಮುಖ್ಯಮಂತ್ರಿ … Continue reading ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದೇನು?