DK Shivkumar: ಪ್ರತಾಪ್ ಸಿಂಹರನ್ನು ಟ್ರ್ಯಾಪ್ ಮಾಡಲಾಗ್ತಿದೆ ಆರೋಪಕ್ಕೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ಪ್ರತಾಪ್ ಸಿಂಹರನ್ನು ಟ್ರ್ಯಾಪ್ ಮಾಡಲಾಗ್ತಿದೆ ಎಂಬ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹಾರನ್ನ ಟ್ರ್ಯಾಪ್ ಹೇಗೆ ಮಾಡಲಾಗುತ್ತದೆ, ಯಾರ್ರೀ ಮಾಡ್ತಾರೆ? ಇನ್ನೂ ಏನೂ ಚಿಕ್ಕ ಹುಡುಗರಲ್ಲ, ನಾನೂ ಹುಡುಗರಲ್ಲ ನಮ್ಮ ನಮ್ಮ ಜವಾಬ್ದಾರಿ ಇರುತ್ತದೆ ಎಂದು ಪ್ರತಾಪ್ ಸಿಂಹಾ ವಿರುದ್ಧ ಕಿಡಿ ಕಾರಿದ್ದಾರೆ. ಹಾಗೆ ದೆಹಲಿ ಪ್ರವಾಸ ವಿಚಾರ ಮಾತನಾಡಿದ ಅವರು, ಹೈಕಮಾಂಡ್ ನಾಯಕರೇ ಅವರೇನೂ ಕರೆದಿಲ್ಲ, ನಾವೇ ಹೋಗ್ತಾ ಇದ್ದೇವೆ ನಾವೆಲ್ಲ ನಿಗಮ … Continue reading DK Shivkumar: ಪ್ರತಾಪ್ ಸಿಂಹರನ್ನು ಟ್ರ್ಯಾಪ್ ಮಾಡಲಾಗ್ತಿದೆ ಆರೋಪಕ್ಕೆ ಡಿಕೆಶಿ ಹೇಳಿದ್ದೇನು?