2025ರ ಚಾಂಪಿಯನ್ಸ್ ಟ್ರೋಫಿಯನ್ನು ಟೀಮ್ ಇಂಡಿಯಾವು ನ್ಯೂಜಿಲೆಂಡ್ ವಿರುದ್ಧ ಗೆದ್ದು ಬೀಗಿದೆ.
ಬಲವಂತವಾಗಿ ಮಹಿಳೆಯರನ್ನು ಮತಾಂತರ ಮಾಡಿದ್ರೆ ನೇಣು ಶಿಕ್ಷೆ: ಮಧ್ಯಪ್ರದೇಶ ಸರ್ಕಾರ!
ಗೆಲುವಿನ ಬಳಿಕ ಮಾತನಾಡಿದ ರೋಹಿತ್ ಶರ್ಮಾ, ಏಕದಿನ ಕ್ರಿಕೆಟ್ನಿಂದ ನಾನು ನಿವೃತ್ತಿ ಹೊಂದುತ್ತಿಲ್ಲ. ಭಾರತಕ್ಕಾಗಿ ಏಕದಿನ ಪಂದ್ಯಗಳನ್ನು ಆಡುವುದನ್ನು ಮುಂದುವರಿಸುತ್ತೇನೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡವನ್ನು ಸ್ಮರಣೀಯ ವಿಜಯದತ್ತ ಕೊಂಡೊಯ್ದ ನಂತರ ಅವರು ಈ ಸ್ಪಷ್ಟನೆ ನೀಡಿದ್ದಾರೆ. ನಾನು ಏಕದಿನ ಸ್ವರೂಪದಿಂದ ನಿವೃತ್ತಿ ಹೊಂದುತ್ತಿಲ್ಲ. ಈ ಬಗ್ಗೆ ಸುಮ್ಮನೆ ವದಂತಿ ಹರಡಬೇಡಿ” ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.